ಬಾಲಿವುಡ್ ನಟಿ ಶಿಲ್ಪಾ ಶೆಟ್ತಿ ಹಾಗೂ ರಾಜ್ ಕುಂದ್ರಾ ದಂಪತಿಗಳು ತಮ್ಮ ಮನೆಗೆ ನೂತನ ಅತಿಥಿಯನ್ನು ಸ್ವಾಗತಿಸಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಜನ್ಮಿಸಿದ ಹೆಣ್ಣು ಮಗುವಿಗೆ ತಾವು ಪೋಷಕರಾಗಿದ್ದೇವೆ ಎಂದು ನಟ ಶಿಲ್ಪಾ ಶೆಟ್ಟಿಕುಂದ್ರಾ ದಂಪತಿಗಳು ಶುಕ್ರವಾರ ಪ್ರಕಟಿಸಿದ್ದಾರೆ.<br /><br />Bollywood actress Shilpa Shetty Kundra and her businessman husband Raj Kundra have welcomed a baby girl through surrogacy. They have named their newborn, Samisha Shetty Kundra.