Surprise Me!

Most wanted Ravi Pujari brought back to Bangalore | Ravi Poojari | Arrested | Karnataka Police

2020-02-24 1 Dailymotion

ಭೂಗತ ಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್‌ ದೇಶದಿಂದ ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಕರೆತರಲಾಗಿದೆ.ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ರವಿ ಪೂಜಾರಿ, ಸುಮಾರು 30 ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ.<br /><br />Bengaluru Police brought gangster Ravi Pujari back to Bangalore on Monday midnight from Senegal. He was wanted in India from the past 30 years

Buy Now on CodeCanyon