ಇದೇ 26ರಂದು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ರಾಕಿಂಗ್ ಸ್ಟಾರ್ ಯಶ್, ಹಿರಿಯ ನಟಿ ಜಯಪ್ರದಾ, ಬಾಲಿವುಡ್ ನ ಹೆಸರಾಂತ ನಿರ್ಮಾಪಕ ಬೋನಿ ಕಪೂರ್, ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಪಾಲ್ಗೊಳ್ಳಲಿದ್ದಾರೆ.<br /><br />Kannada actor Yash and multilingual actor Jayaprada will be the chief guests at the inauguration of the 12th edition of Bengaluru International Film Festival (BIFFes) on Wednesday.