ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೆಸ್ಟ್ ನಂಬರ್ 1 ತಂಡ ಟೀಮ್ ಇಂಡಿಯಾ ಹೀನಾಯವಾಗಿ ಸೋತಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ನಲ್ಲಿ ಟೀಮ್ ಇಂಡಿಯಾದ ಜಯದ ಸರಪಳಿ ಮುರಿದಿದೆ. ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಆರಂಭವಾದ ಬಳಿಕ ಟೆಸ್ಟ್‌ನಲ್ಲಿ ಕಂಡ ಮೊದಲ ಸೋಲು ಇದಾಗಿದೆ.<br /><br />Indian batsmen’s inadequacies in adverse conditions were laid bare as they crashed to an embarrassing 10-wicket defeat against a ruthless New Zealand side that wrapped up the opening Test in just over three days here on Monday.