ಮುಖ್ಯಮಂತ್ರಿ ಯಡಿಯೂರಪ್ಪ ದಿಢೀರ್ ಆಗಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.<br /><br />Karnataka Chief Minister B.S.Yediyurappa to attend a banquet hosted for Donald Trump at Rashtrapati Bhavana today