Surprise Me!

Precautions to be taken in summer | Beat The Heat | Summer | Health Tips for Summer Season

2020-02-25 1 Dailymotion

ಈ ವರ್ಷ ರಾಜ್ಯಾದ್ಯಂತ ಹಿಂದೆಂದೂ ಕಾಣದ ಸೂರ್ಯನ ಶಾಖದ ಪ್ರಖರತೆ ಫೆಬ್ರವರಿಯಿಂದ ದಿನ ದಿನಕ್ಕೆ ಹೆಚ್ಚಾಗುತ್ತಿದೆ.ಇನ್ನೂ ಈ ಪ್ರಖರತೆ ಜೂನ್ ಎರಡನೇ ವಾರದ ವರೆಗೂ ಮುಂದುವರೆಯುವುದರಿಂದ ಖಂಡಿತವಾಗಿ ನಾವು ಕೆಲವೊಂದು ವ್ಯವಸ್ಥೆಗಳನ್ನು ಮಾಡಿಕೊಳ್ಳಲೇಬೇಕಿದೆ,ಇಲ್ಲವಾದರೆ ವಯಸ್ಕರು ಮಕ್ಕಳು ವಯೋವೃದ್ಧರು ಎಲ್ಲರೂ ಜೀವಕ್ಕೆ ಅಪಾಯ ತಂದುಕೊಳ್ಳಬೇಕಾದೀತು,ಹಾಗಾಗಿ ನಾವು ಹೇಳುವ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ<br /><br />We didn’t say that we should not take care of our health in every season, comparing to other seasons in summer we have to take some extra precautions. Summer is a season where we easily attacked by these diseases like loose motion, Diarrhea, headache, getting fainted, feeling fatigued etc.

Buy Now on CodeCanyon