ನವರಸ ನಾಯಕ ಜಗ್ಗೇಶ್ ತಾವು ಕಷ್ಟದಲ್ಲಿರುವವರಿಗೆ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ. ಇದೀಗ ಅಂಧ ಸಹೋದರಿಯರಿಗೆ ಕೊಟ್ಟ ಮಾತಿನಂತೆ ಜಗ್ಗೇಶ್ ಅವರಿಗೆ ಮನೆಗೆ ಕಟ್ಟಿಸಿಕೊಟ್ಟಿದ್ದಾರೆ.<br /><br />Jaggesh fulfils the promise he made to those in distress. Now Jaggesh has given them a house, as promised to the blind sisters