ಸತತ ಸೋಲಿನಿಂದ ಕಂಗೆಟ್ಟಿರುವ ಟೀಂ ಇಂಡಿಯಾ, ಶನಿವಾರ (ಫೆ 29) ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ನಲ್ಲಿ, ತನ್ನ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆಯಿದೆ.<br /><br />India are playing New Zealand in the 2nd test match from 29th and team India might go through a major change in the playing XI