ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿರುವ 'ಕೆಜಿಎಫ್-2' ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಕೊನೆಯ ಹಂತದ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಸದ್ಯ ಚಿತ್ರದಿಂದ ಬಂದ ಹೊಸ ಸುದ್ದಿ ಅಂದರೆ ನಟಿ ರವೀನಾ ಟಂಡನ್ ಚಿತ್ರೀಕರಣ ಮುಗಿಸಿ ಮುಂಬೈಗೆ ವಾಪಾಸ್ ಆಗಿದ್ದಾರೆ.<br /><br />Bollywood Actress Raveena Tandon wraps up for KGF-2. She shares wrap up photos on her social media. KGF team also made sure she had a good time during the shooting