ಸಾರ್ವಜನಿಕರು ಸುಳ್ಳು ಸುದ್ದಿ, ವಿಡಿಯೋ ಮತ್ತು ಫೋಟೋ ಹಾಗೂ ವದಂತಿಗಳಿಗೆ ಕಿವಿಗೊಡದಂತೆ ದೆಹಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಕಳೆದ ನಾಲ್ಕು ದಿನಗಳಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳಿದ್ದರೆ ನೇರವಾಗಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.<br /><br />Police Ask People to Share Videos And Photos of Delhi Incident. And Request not to Believe In Any Rumours Or Spread Fake Videos, Messages.
