ಯಾರೂ ನಿರೀಕ್ಷಿಸದ ದುರ್ಘಟನೆಯೊಂದು ಕಳೆದ ವಾರ ನಡೆದೇ ಹೋಯ್ತು. ಚೆನ್ನೈನಲ್ಲಿ ನಡೆಯುತ್ತಿದ್ದ 'ಇಂಡಿಯನ್-2' ಶೂಟಿಂಗ್ ಸ್ಪಾಟ್ ನಲ್ಲಿ ಆಕಸ್ಮಿಕವಾಗಿ ಕ್ರೇನ್ ಬಿದ್ದು ಮೂವರು ಸಾವನ್ನಪ್ಪಿದರು. ಒಂಬತ್ತು ಮಂದಿ ಗಾಯಗೊಂಡರು. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ನಿರ್ದೇಶಕ ಶಂಕರ್, ನಟ ಕಮಲ್ ಹಾಸನ್ ಮತ್ತು ನಟಿ ಕಾಜಲ್ ಅಗರ್ವಾಲ್ ಪಾರಾದರು.<br /><br /> After the heartbreaking crane collapse on the sets of Indian 2. Indian 2 Director Shankar grilled for 2 hours by CBI officials.