<br />ಟೀಮ್ ಇಂಡಿಯಾದ ಅಲ್‌ರೌಂಡರ್ ರವೀಂದ್ರ ಜಡೇಜಾ ಸದ್ಯ ವಿಶ್ವ ಶ್ರೇಷ್ಟ ಫೀಲ್ಡರ್ ಅನ್ನೋದರಲ್ಲಿ ಎರಡು ಮಾತಿಲ್ಲ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್‌ಮೂಲಕ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳನ್ನು ಮೂಕವಿಸ್ಮಿತರನ್ನಾಗಿಸಿದರು.<br /><br />Just put my hands there and it stuck: Ravindra Jadeja on his stunning catch to dismiss Neil Wagner.<br />