Surprise Me!

Karnataka Police submitted 25 demands list to B.S.Yediyurappa | Karnataka Police | Yediyurappa

2020-03-02 29,774 Dailymotion

ಕರ್ನಾಟಕದಲ್ಲಿ 2020-21ರ ಬಜೆಟ್ ಮಂಡನೆಗೆ ತಯಾರಿ ಆರಂಭವಾಗಿದೆ. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾರ್ಚ್ 5ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆ ತಯಾರಿಗೂ ಮುನ್ನ ಕರ್ನಾಟಕದ ಪೊಲೀಸರು ಹಣಕಾಸು ಸಚಿವರ ಮುಂದೆ 25 ಬೇಡಿಕೆಗಳನ್ನು ಇಟ್ಟಿದ್ದಾರೆ. ಕಳಕಳಿಯಿಂದ ಸಿಬ್ಬಂದಿಗಳ ಪರವಾಗಿ ಬೇಡಿಕೆ ಸಲ್ಲಿಸುತ್ತಿದ್ದು, ಇದನ್ನು ಈಡೇರಿಸಬೇಕು ಎಂದು ವಿನಯಪೂರ್ವಕವಾಗಿ ವಿನಂತಿಸಿಕೊಂಡಿದ್ದಾರೆ.<br /><br />Ahead of Karnataka budget 2020-21 police submitted 25 demands list to finance minister and chief minister of Karnataka B.S.Yediyurappa.

Buy Now on CodeCanyon