ಏಪ್ರಿಲ್‌ನಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಗ ನಟ ನಿಖಿಲ್ ಕುಮಾರ್ ಮದುವೆಗೆ ಭರದ ಸಿದ್ಧತೆ ನಡೆದಿದೆ. ದೇವೇಗೌಡರ ಕುಟುಂಬದ ಮದುವೆಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.<br /><br />HD Kumaraswamy decided to give gifts to Ramnagar and Channapatna people with his son Nikhil Kumar's wedding invitation cards