ಕೊರೊನಾ ವೈರಸ್ ಹಬ್ಬುವ ಭೀತಿಯಲ್ಲಿ ಬಿಎಂಟಿಸಿ ಸುತ್ತೋಲೆಯೊಂದನ್ನು ಹೊರಡಿಸಿದೆ. ಪ್ರತಿನಿತ್ಯ 3 ಲಕ್ಷಕ್ಕೂ ಅಧಿಕ ಜನರು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಾರೆ. ಬಿಎಂಟಿಸಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಚಾಲಕರು ಮತ್ತು ನಿರ್ವಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ<br /><br />Bangalore Metropolitan Transport Corporation (BMTC) issued circular for driver and conductor to take steps to clean bus thanks to coronavirus.