ಮೈಸೂರು ಮಹಾನಗರ ವ್ಯಾಪ್ತಿಯಲ್ಲಿ ಯಾರಾದರೂ ಸಾವನ್ನಪ್ಪಿದ್ದರೆ ಅಂತ್ಯಕ್ರಿಯೆ ಮಾಡಲು ರುದ್ರಭೂಮಿ ಅಥವಾ ಚಿತಾಗಾರಗಳಲ್ಲಿ ಮೃತ ವ್ಯಕ್ತಿಯ ಆಧಾರ್ ಕಾರ್ಡ್ ತೋರಿಸುವುದನ್ನು ಮಹಾನಗರ ಪಾಲಿಕೆ ಕಡ್ಡಾಯಗೊಳಿಸಿದೆ.<br /><br />Mysuru Corporation has made it mandatory for any person losing lives in Mysuru City to show the dead person's Aadhaar card at funerals.