ಭಾರತ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿ ಸಲವೂ ವಿದೇಶ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅದಕ್ಕಾಗಿ ಕೇಂದ್ರ ಸರ್ಕಾರ ಖರ್ಚು ಮಾಡುವ ಹಣವೆಷ್ಟು ಎಂಬ ಪ್ರಶ್ನೆ ಕಾಡುತ್ತೆ. ಪ್ರತಿಪಕ್ಷಗಳಿಗಂತೂ ಇದು ಚರ್ಚೆಯ ವಿಚಾರ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.<br /><br /> 446.52 crore spent on prime minister Narendra Modi foreign visits in last five year. Ministry of external affairs said on Wednesday.