ಮಹಿಳಾ ವಿಶ್ವಕಪ್ ಸೆಮಿ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ ಟೀಮ್ ಇಂಡಿಯಾ ವನಿತೆಯರ ತಂಡ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ನ ಫೈನಲ್ ಪ್ರವೇಶವನ್ನು ಪಡೆದುಕೊಂಡಿದ್ದಾರೆ.<br /><br />India has advanced to the final ICC Women's T20 World Cup for the first time after their semi-final clash against England Women washed out.