ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ತಮ್ಮ ಅಭಿಮಾನಿಗಳಿಗೆ ಹೊಸ 'ಅಪ್ಪು'ಗೆ ನೀಡುತ್ತಿದ್ದಾರೆ. ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿರುವ 'ಯುವರತ್ನ' ಚಿತ್ರದಲ್ಲಿ ಪುನೀತ್ ತಮ್ಮ ಹಳೆಯ ಗೆಟಪ್‌ಗೆ ಮರಳಲಿದ್ದಾರೆ ಎಂಬ ಸುಳಿವನ್ನು ಚಿತ್ರತಂಡ ನೀಡಿದೆ.<br /><br />Power Star Puneeth Rajkumar will appear in Appu kinda character once again after his Appu movie.