ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ.<br /><br />Madhya Pradesh Congress leader Jyotiraditya Scindia quits party. 16 Congress MLA's in Bengaluru Kamal Nath lead Congress government in crisis.