ಕೊರೋನಾ ಎಫೆಕ್ಟ್ ಹಿನ್ನೆಯಲ್ಲಿ ರಾಮನಗರದ ಜಾನಪದ ಲೋಕದಲ್ಲಿ ಆಯೋಜಿಸಿದ್ದ ನಿಖಿಲ್ ಮದುವೆಯನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಹೆಚ್ಡಿಕೆ ಕುಟುಂಬ ತೀರ್ಮಾನಿಸಿದೆ ಎನ್ನಲಾಗಿದೆ.<br /><br />Nikhil Kumaraswamy's marrige may shift from Ramanagara to Bengaluru due to coronavirus panic.