ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಆರಂಭದಲ್ಲಿ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಟಾಸ್ 15 ನಿಮಿಷ ತಡವಾಗಿದೆ. ಮೂರು ಏಕದಿನ ಪಂದ್ಯಗಳ ಸರಣಿ ಇದಾಗಿದ್ದು ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳುವ ತವಕದಲ್ಲಿ ಎರಡೂ ತಂಡಗಳು ಇವೆ.<br /><br />The toss between India and South Africa has been delayed due to wet conditions in Dharamsala, with rain threatening to affect the first ODI between the two teams.