ಇತ್ತೀಚೆಗಷ್ಟೆ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಬಂದ ನಂತರ ಕೇನ್ ರಿಚರ್ಡಸನ್ಗೆ ಗಂಟಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ಇವರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.<br /><br />Australian fast bowler Kane Richardson has been tested for the novel coronavirus after he reported illness and will miss the first ODI against New Zealand on Friday.