ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆಯಂತೆ. ಕೆಲವರು ಪತ್ರದ ಮೂಲಕ ಜೀವ ಬೆದರಿಕೆ ಇದೆಯಂತೆ. ಕೆಲವರು ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.<br /><br />opposition leader and farmer cm Siddaramaiah asks CM BSY to continue Z security over life threat