ಟೀಮ್ ಇಂಡಿಯಾ ಮಾಜಿ ನಾಯಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈಯಿಂದ ವಾಪಾಸಾಗಿದ್ದಾರೆ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಐಪಿಎಲ್‌ಅನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಧೋನಿ ಚೆನ್ನೈನಿಂದ ರಾಂಚಿಗೆ ಮರಳಿದ್ದಾರೆ.<br /><br />Following the suspension of Chennai Super Kings' training sessions, skipper MS Dhoni has left the city for home as the coronavirus pandemic grows in the country.