Kannada actor Power Star Puneeth Rajkumar is not celebrating his birthday because of Corona effect but fans are celebrating his birthday in different way in social media. <br /><br />ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಅಭಿಮಾನಿಗಳು ತಮ್ಮದೆ ಆದ ರೀತಿಯಲ್ಲಿ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ.