ಕರ್ನಾಟಕ ಬಂದ್ ಕೇವಲ ಎರಡು ವಾರ ಅಲ್ಲ, ಮೂರು ವಾರ ಮಾಡಬೇಕು. ನಮ್ಮಲ್ಲಿ ದಿನೇ ದಿನೇ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಹೀಗಾಗಿ ಇದನ್ನ ವಿಸ್ತರಣೆ ಮಾಡಬೇಕು ಎಂದು ಯುಟಿ ಖಾದರ್ ಹೇಳಿದರು.<br /><br />Karnataka Bandh should be done three weeks, not just two weeks. "We are getting more and more cases, so this should be expanded," UT Khader said.