ಅರ್ಜುನ್ ಜನ್ಯ ಇತ್ತೀಚಿಗೆ ಲಘು ಹೃದಯಾಘಾತದಿಂದ ಕಳೆದ ತಿಂಗಳು ಏಪ್ರಿಲ್ ಕೊನೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರ್ಜುನ್ ಜನ್ಯ, ಒಂದಿಷ್ಟು ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಸದ್ಯ ಚೇತರಿಸಿಕೊಂಡಿರುವ ಅರ್ಜುನ್ ಮತ್ತೆ ಕೆಲಸಕ್ಕೆ ವಾಪಸ್ ಆಗಿದ್ದಾರೆ.<br /> Sandalwood's top Music Director Arjun Janya back on his work after Heart Attack. He is started work from Ek Love ya movie.