ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.<br />ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ.<br /><br />Tajuddin who assaulted the police in Sanjaya nagara yesterday, again attacked the police this morning