ಅಪರರೂಪ ಎಂಬಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ಕೊರೊನಾ ವೈರಸ್ ಸೋಂಕು ದೇಶಾದ್ಯಂತ ಹರಡಲು ಪ್ರಧಾನಿ ಮೋದಿ ಹಾಗೂ ಅವರ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.<br /> Congress President Sonia Gandhi write a Letter To PM Modi Ahead Of Coronavirus Panic. she demand for sector wise relief package for Coronavirus crisis.
