ಕೇಂದ್ರ ಸರ್ಕಾರವು ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಹಲವು ಸೌಲಭ್ಯಗಳನ್ನು ಕಾರ್ಮಿಕರು, ರೈತರು, ಮಹಿಳೆಯರಿಗೆ ಘೋಷಿಸಲಾಗಿದೆ. ಒಟ್ಟು 1. 70 ಲಕ್ಷ ಕೋಟಿ ರು ಮೊತ್ತದ ಯೋಜನೆ ಪ್ರಕಟಿಸಲಾಗಿದೆ.<br />Corona crisis is at it's peak and FM Nirmala Sitharaman made major announcements under Pradhan Mantri Gareeb Kalyan Yojna, changes in EPFO, medical insurance to health care workers.