ಮಾರಕ ಕೊರೋನ ವೈರಸ್ ನಿಯಂತ್ರಣಕ್ಕೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಕೆ ಮಾಡಿಕೊಳ್ಳುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಜ್ಯದ ಎಲ್ಲ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.<br /> DCM Govinda Karajola has announced and offered to let recidential schools act as isolation wards