ಕಿಚ್ಚ ಸುದೀಪ್ ಅಭಿಮಾನಿಗಳು ಸರ್ಕಾರದ ನಿಯಮವನ್ನು ಉಲ್ಲಂಘಿಸದೆ, ಸುದೀಪ್ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಜನರಿಗೆ ಆಹಾರವನ್ನು ವಿತರಣೆ ಮಾಡುತ್ತಿದ್ದಾರೆ.<br /><br />Fans of Sudeep are doing their best throughout the state to heed Sudeep's warnings without violating government regulations. Sudeep is distributing food to the people from the Charitable Society.