ಜೆಡಿಎಸ್ ರಾಜ್ಯಾದ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಶನಿವಾರ ಸರಣಿ ಟ್ವೀಟ್ ಮಾಡಿದ್ದಾರೆ.<br /><br />JDS Leader HD Kumaraswamy Attacks On Karnataka Government Ahead Of Coronavirus. he tweet and questions to state government.