ಆರ್ ಆರ್ ಆರ್ ಸಿನಿಮಾ 5 ಭಾಷೆಯಲ್ಲಿ ತಯಾರಾಗುತ್ತಿದೆ. ವಿಶೇಷ ಅಂದರೆ ರಾಜಮೌಳಿ ಮೊದಲ ಸಿನಿಮಾ ಕನ್ನಡದಲ್ಲೂ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚಿಗೆ ರಿಲೀಸ್ ಆದ ಮೋಷನ್ ಪೋಸ್ಟರ್ ಕನ್ನಡದಲ್ಲಿಯೂ ಬಂದಿದೆ. ಕನ್ನಡದಲ್ಲಿ ಬಂದ ರಾಜಮೌಳಿ ಸಿನಿಮಾದ ಮೋಷನ್ ಪೋಸ್ಟರ್ ಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.<br /><br />Telugu famous Director SS Rajamouli Thanks to Kannada people to got good response for RRR Kannada motion poster