Salman Khan is also stuck in his house like the rest of us . Watch how Salman Khan eats breakfast with his horse<br />ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ತಮ್ಮ ಪನ್ವೆಲ್ ತೋಟದ ಮನೆಯಲ್ಲಿ ಕಾಲಕಳೆಯುತ್ತಿದ್ದಾರೆ. ಸಲ್ಮಾನ್ ಖಾನ್ ತೋಟದ ಮನೆಯಲ್ಲಿದ್ದಾಗಲೆ ಲಾಕ್ ಡೌನ್ ಘೋಷಣೆಯಾದ ಕಾರಣ, ಸಲ್ಲು ಕುಟುಂಬದ ಕೆಲ ಸದಸ್ಯರ ಜೊತೆ ಅಲ್ಲಿಯೆ ಉಳಿದುಕೊಂಡಿದ್ದಾರೆ. ಈ ಸಮಯದಲ್ಲಿ ಸಲ್ಲು ತೋಟದ ಮನೆಯಲ್ಲಿರುವ ಪ್ರಾಣಿಗಳ ಜೊತೆ ಸಮಯ ಕಳೆಯುತ್ತಿದ್ದಾರೆ