ಉಡುಪಿ ಜಿಲ್ಲೆಯಲ್ಲಿದ್ದ ಎಲ್ಲಾ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅಂತಾ ಉಡುಪಿ ಜಿಲ್ಲಾಧಿಕಾರಿ ಮಾಹಿತಿ ಕೊಟ್ಟರು<br /><br />Udupi District Collector informed all coronavirus infected in Udupi district is recovering. Precautionary measures have been taken to prevent the spread of the infection.