Surprise Me!

BIG NEWS : ಏಪ್ರಿಲ್ 14 ರ ಬಳಿಕ ರಾಜ್ಯದ ಈ 18 ಜಿಲ್ಲೆಗಳಲ್ಲಿ ಲಾಕ್ ಡೌನ್' ಮುಂದುವರಿಕೆ?

2020-04-11 3 Dailymotion

Big news : ಏಪ್ರಿಲ್ 14 ರ ಬಳಿಕ ರಾಜ್ಯದ 18 ಜಿಲ್ಲೆಗಳಲ್ಲಿ
ಲಾಕ್ ಡೌನ್' ಮುಂದುವರಿಕೆ?

ಈ ವಿಡಿಯೋದಲ್ಲಿ ಏಳುವುದೇನಂದ್ರೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 14 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಕುರಿತಂತೆ ಇಂದು ಸಿಎಂ ಸಿಎಂ ಬಿ.ಎಸ್.

ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆ a3.

ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿ ಇಂದಿಗೆ 16 ದಿನಗಳು ಕಳೆದಿವೆ. ಆದರೂ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಹೀಗಾಗಿ ಕೊರೊನಾ ತಡೆಗೆ ರಾಜ್ಯ ಸರ್ಕಾರವು ಮತ್ತೊಂದು ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ ಎನ್ನಲಾಗಿದೆ.

ಏಪ್ರಿಲ್ 14 ರ ಬಳಿಕ ಕರ್ನಾಟಕದ 18 ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಜನರಿಗೆ ಮನೆಯಿಂದ ಹೊರ ಬರದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲು ಮುಂದಾಗಿದೆ ಎನ್ನಲಾಗಿದೆ.

#karnatakacoronanews
#coronanewsinkannada
#bignews
#Karnatakanews
#Todaynews
#todaynewsinkannada
#todaykarnatakanews

Buy Now on CodeCanyon