ಭಾರತದ ಲಾಕ್ ಡೌನ್ ಆಗಿರುವುದರಿಂದ ಎಲ್ಲರೂ ಮನೆಯಲ್ಲಿ ಇರಬೇಕಾದಂತೆ ಪರಿಸ್ಥಿತಿ ಇದೆ.ಹೀಗಾಗಿ ಮನೆಯಲ್ಲಿದ್ದುಕೊಂಡು ಮೊಮ್ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್.<br /><br />Ramesh Kumar, former chairman of the assembly, has been busy staying home and taking care of his grandson<br />