ಪೊಲೀಸ್ ಕಮಿಷನರ್ ಭಾಸ್ಕರರಾವ್ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕೆಲವೊಂದು ಕಟ್ಟುನಿಟ್ಟಿನ ಸೂಚನೆಗಳನ್ನು ಕೊಟ್ಟಿದ್ದಾರೆ. ನಾಗರಿಕರಿಗೆ ತೊಂದರೆಯಾಗದ ರೀತಿಯಲ್ಲಿ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಿ ಅಂತ ಹೇಳಿದ್ದಾರೆ.<br /><br />Police Commissioner Bhaskararao has given some strict instructions to the police department officials. He told them to work in the eyes of humanity in a way that does not disturb the citizens.