ಬಾಂಬೆ ಪುಣೆ ಮತ್ತು ಬೆಂಗಳೂರಿನಲ್ಲಿ ನೆಲೆಸಿರುವ ಉಡುಪಿ ಜಿಲ್ಲೆಯ ನಾಗರಿಕರನ್ನು ಸದ್ಯಕ್ಕೆ ಕರೆಸಿಕೊಳ್ಳೋದಕ್ಕೆ ಸಾಧ್ಯವಿಲ್ಲ ದಯವಿಟ್ಟು ಕ್ಷಮಿಸಿ ಅಂತಾ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಜಿ ಜಗದೀಶ್ ಕ್ಷಮೆ ಕೇಳಿದ್ದಾರೆ.<br /><br />Citizens of Udupi district in Bombay, Pune and Bangalore cannot be taken away.G Jagadish, District Collector of Udupi District has apologized.