ಏಪ್ರಿಲ್ 16 ರಂದು ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಪ ಇಬ್ಬರು ನಾಗಾ ಸಾಧುಗಳ ಹಾಗೂ ಅವರ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮದೇವ್ ಅವರು ಪ್ರತಿಕ್ರಿಯೆ ಕೊಟ್ಟಿದ್ದು ಇದು ದೇಶದ ಸಂಸ್ಕೃತಿಗೆ ಮಾಡಿದ ಅವಮಾನ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ<br /><br />Baba Ramdev's response two Naga sadhus and their driver in Palghar, Maharashtra on April 16, is an insult to the culture of the country.<br />