ಭಾರತ ಲಾಕ್ ಡೌನ್ ಆಗಿರೋದ್ರಿಂದ ಎಲ್ಲರೂ ಮನೆಯಲ್ಲಿ ಇದ್ದಾರೆ. ಹೀಗಾಗಿ ಮನೆಯಲ್ಲಿ ಸಮಯ ಕಳೆಯುವುದರ ಜೊತೆಗೆ ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಅಂತ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹೇಳಿದ್ದಾರೆ.<br /><br />Everyone is at home as India is locked down. So how to spend time at home and maintain fitness? Bollywood actress Parineeti Chopra has said how to maintain mental health.