ಮೈಸೂರಿನ ವಿದ್ಯಾರಣ್ಯ ಆಸ್ಪತ್ರೆಗೆ ಭೇಟಿ ನೀಡಿ ಆತ್ಮಹತ್ಯೆಗೆ ಯತ್ನಿಸಿದ ಆಶಾ ಕಾರ್ಯಕರ್ತೆಯ ಆರೋಗ್ಯ ವಿಚಾರಿಸಿ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ<br /><br />Former CM Kumaraswamy has visited the Vidyaranya Hospital in Mysore and inquired about the health of Asha's activist who had attempted suicide.