ಹಾಸನದಲ್ಲಿ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.ಹಲವು ಬಡಾವಣೆಯ ಮನೆಗಳಿಗೆ ನೀರು ನುಗ್ಗಿದೆ, ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ಜನರು ಪರದಾಟ ನಡೆಸಿದ್ರು. ಕಾಲುವೆ ಸ್ವಚ್ಚಗೊಳಿಸದ ಹಿನ್ನೆಲೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ.<br /><br />In Hassan, torrential rains have disrupted the lives of many people. Water is being poured into houses as the canal is not cleaned.