ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರದಿಂದ ಅನೇಕ ಬಡವರಿಗೆ ಉಪಯೋಗವಾಗುತ್ತಿದೆ. ಈ ಯೋಜನೆಯಿಂದ ಔಷಧಿಗಳು ಕಡಿಮೆ ಬೆಲೆಯಲ್ಲಿ ಸಿಗುತ್ತಿರುವುದರಿಂದ ಅನೇಕರು ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.<br /><br />Many poor people are benefiting from the generic Center implemented by the central government. Many have thanked Modi for the drugs being made cheaper by this scheme.