ಸತತ 37 ದಿನಗಳ ನಂತರ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿಂದು ವ್ಯಾಪಾರ ವಹಿವಾಟು ಪ್ರಾರಂಭಗೊಂಡಿತ್ತು. ನಗರದ ಪ್ರಮುಖ ವ್ಯಾಪಾರದ ಸ್ಥಳಗಳಲ್ಲಿರುವ ಅಂಗಡಿ ಮುಂಗಟ್ಟುಗಳು ಇಂದಿನಿಂದ ತೆರೆದಿವೆ.<br />The national lockdown has been continued and we still don't Know how it is going to end. Meanwhile Davangere partially lifts its lockdown to fight economy