Surprise Me!

ಮೂಡಬಿದ್ರಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡ ಶಾಸಕ ಉಮಾನಾಥ್ ಕೋಟ್ಯಾನ್ | Moodbidri

2020-05-06 295 Dailymotion

ಮೂಡಬಿದ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಬಂಧ ಪಟ್ಟಂತೆ ಹಲವಾರು ಸಾರ್ವಜನಿಕರ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಅಲ್ಲಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ ನೀಡಿ ಆರೋಗ್ಯಾಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.<br /><br />MLA Umanath Kotyan visited the Moodabidri community health center in the wake of several public complaints.

Buy Now on CodeCanyon