ಆನ್‌ಲೈನ್ ರಮ್ಮಿ ವಿರುದ್ಧ ಸಮರ ಸಾರಿರುವ ಅಹೋರಾತ್ರ, ತಮ್ಮ ಫೇಸ್‌ಬುಕ್‌ನಲ್ಲಿ ರಮ್ಮಿ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿರುವ ಸುದೀಪ್ ವಿರುದ್ಧ, ರಮ್ಮಿ ಆಟದ ವಿರುದ್ಧ ಪೋಸ್ಟ್‌ಗಳನ್ನು ಹಾಕುತ್ತಲಿರುತ್ತಾರೆ. <br />ಆನ್‌ಲೈನ್ ರಮ್ಮಿ ವಿಷಯವಾಗಿ ಮಾತನಾಡಲೆಂದು ದಿವಾಕರ್ ಅಹೋರಾತ್ರ ಗೆ ಕರೆ ಮಾಡಿದ್ದಾರೆ. ಆದರೆ ರಮ್ಮಿ ಕುರಿತು ಮಾತು ಸೀಮಿತಗೊಳ್ಳದೆ ಪರಸ್ಪರ ನಿಂದನೆ ಕಡೆ ಮಾತುಗಳು ಹರಿದಿರುವುದು ಆಡಿಯೋ ಕ್ಲಿಪ್ ಕೇಳಿದರೆ ತಿಳಿದುಬರುತ್ತದೆ.<br /><br />Social Activisit Ahoratra on his facebook said that he will lodge complaint against Divakar who asked him if he is a Pakistani.<br />