ಸಿನಿಮಾ ಜತೆಗೆ ರಾಜಕೀಯ ಚಟುವಟಿಕೆಗಳಲ್ಲಿಯೂ ಸಕ್ರಿಯರಾಗಿರುವ ಉಪೇಂದ್ರ, ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸರ್ಕಾರ ಹಾಗೂ ರಾಜಕೀಯ ಪಕ್ಷಗಳಿಗೆ ಸಲಹೆ ನೀಡುತ್ತಾ, ರಾಜಕಾರಣಿಗಳ ನಿರ್ಧಾರಗಳ ವಿರುದ್ಧ ಟೀಕೆಗಳನ್ನು ವ್ಯಕ್ತಪಡಿಸುತ್ತಾ ತಮ್ಮ ಅಭಿಪ್ರಾಯಗಳನ್ನು ದಾಖಲಿಸುತ್ತಾ ಇರುತ್ತಾರೆ.<br />lockdown 4.0 has started and country is trying to work on the economical crisis parallely while we fight this corona crisis . meanwhile upendra has a few suggestions and questions to the government